ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ
3ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
4ಅವರು ಹನ್ನೆರಡು ವರುಷ ಕೆದೊರ್ಲ ಗೋಮರನಿಗೆ ಸೇವೆಮಾಡಿ ಹದಿಮೂರನೆಯ ವರುಷ ದಲ್ಲಿ ತಿರಿಗಿ ಬಿದ್ದರು.
5ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ
6ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ