೧ ಪೂರ್ವಕಾಲವೃತ್ತಾಂತ 5:19

ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 5

17ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು.

18ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು.

19ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು.

20ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.

21ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.

೧ ಪೂರ್ವಕಾಲವೃತ್ತಾಂತ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी