ಆದಿಕಾಂಡ 13:18

ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 13

16ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.

17ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.

18ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.

ಆದಿಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी