ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ
1ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ
2ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನೂ ಆಕೆಯ ಇಬ್ಬರು ಕುಮಾರರನ್ನೂ ಕರೆದುಕೊಂಡು ಬಂದನು.
3ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ