ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
54ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
55ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು.
56ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ