ಯೆಶಾಯ 29:20

ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.

ಸಂದರ್ಭದೊಂದಿಗೆ ಓದಿ · ಯೆಶಾಯ 29

18ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.

19ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.

20ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.

21ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.

22ಆದದರಿಂದ ಅಬ್ರಹಾಮನನ್ನು ವಿಮೋಚಿಸಿದ ಕರ್ತನು ಯಾಕೋಬನ ಮನೆತನದ ವಿಷಯವಾಗಿ ಹೇಳುವದೇನಂದರೆ--ಈಗ ಯಾಕೋಬ್ಯರು ನಾಚಿಕೆ ಪಡುವದಿಲ್ಲ ಇಲ್ಲವೆ ಅವನ ಮುಖವು ಕಳೆಗುಂದು ವದಿಲ್ಲ.

ಯೆಶಾಯ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी