ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,
1ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,
2ಮನುಷ್ಯಪುತ್ರನೇ, ನೀನು ಸೇಯಾರ್ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು;
3ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ