ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.
10ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು.
12ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.
13ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ