೨ ಪೂರ್ವಕಾಲವೃತ್ತಾಂತ 24:3

ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 24

1ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.

2ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.

3ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು.

4ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು.

5ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.

೨ ಪೂರ್ವಕಾಲವೃತ್ತಾಂತ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी