ಯೆರೆಮಿಯ 48:30

ನಾನು ಅದರ ಕೋಪೋ ದ್ರೇಕವನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಆದರೆ ಅದು ಹಾಗೆ ಆಗುವದಿಲ್ಲ; ಅವನ ಸುಳ್ಳುಗಳು ಸರಿ ಬೀಳುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 48

28ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.

29ಮೋವಾ ಬಿನ ಹೆಮ್ಮೆಯನ್ನು ಕುರಿತು ಅದರ ಮಹಾಗರ್ವವನ್ನ್ನೂ ಡಂಬವನ್ನೂ ಅಹಂಕಾರವನ್ನೂ ಬಡಾಯಿಯನ್ನೂ ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ.

30ನಾನು ಅದರ ಕೋಪೋ ದ್ರೇಕವನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಆದರೆ ಅದು ಹಾಗೆ ಆಗುವದಿಲ್ಲ; ಅವನ ಸುಳ್ಳುಗಳು ಸರಿ ಬೀಳುವದಿಲ್ಲ.

31ಆದದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್‌ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವದು.

32ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.

ಯೆರೆಮಿಯ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी