ಯೆಶಾಯ 21:2

ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 21

1ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ.

2ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.

3ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.

4ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.

ಯೆಶಾಯ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी