ಶಕನ್ಯನ ವಂಶದ ಫರೋಷನ ಕುಮಾರರ ಜೆಕರೀಯನೂ ಅವನ ಸಂಗಡ ವಂಶಾವಳಿಯಲ್ಲಿ ಬರೆದಿರುವ ನೂರಾ ಐವತ್ತು ಮಂದಿ ಗಂಡಸರೂ.
2ಫಿನೆಹಾಸನ ಕುಮಾರ ರಲ್ಲಿ ಗೆರ್ಷೋಮನೂ ಈತಾಮಾರನ ಕುಮಾರರಲ್ಲಿ ದಾನಿಯೇಲನೂ ದಾವೀದನ ಕುಮಾರರಲ್ಲಿ ಹಟ್ಟೂ ಷನೂ,
3ಶಕನ್ಯನ ವಂಶದ ಫರೋಷನ ಕುಮಾರರ ಜೆಕರೀಯನೂ ಅವನ ಸಂಗಡ ವಂಶಾವಳಿಯಲ್ಲಿ ಬರೆದಿರುವ ನೂರಾ ಐವತ್ತು ಮಂದಿ ಗಂಡಸರೂ.
4ಪಹತ್ಮೋವಾಬನ ಕುಮಾರರಲ್ಲಿ ಜೆರಹ್ಯನ ಮಗ ನಾದ ಎಲ್ಯೆಹೋವೇನೈಯೂ; ಅವನ ಸಂಗಡ ಇನ್ನೂರು ಮಂದಿ ಗಂಡಸರೂ.
5ಶೆಕನ್ಯನ ಮಕ್ಕಳಲ್ಲಿ ಯಹಜೀಯೇಲನು ಮಗನೂ ಅವನ ಸಂಗಡ ಮುನ್ನೂರು ಮಂದಿ ಗಂಡಸರೂ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ