ದೈನಂದಿನ ಮನ್ನಾ

ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.

೧ ಪೂರ್ವಕಾಲವೃತ್ತಾಂತ 16:41