ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
19ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ.
20ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
22ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ