ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ.
7ಆತನ ಕೈ ಕೆಲಸಗಳು ಸತ್ಯವೂ ನ್ಯಾಯವೂ ಆಗಿವೆ; ಆತನ ಕಟ್ಟಳೆಗಳೆಲ್ಲಾ ನಿಶ್ಚಯವಾದವುಗಳು.
8ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ. ಅವು ಸತ್ಯದಲ್ಲಿಯೂ ಯಥಾರ್ಥತೆಯಲ್ಲಿಯೂ ವಿಧಿಸ ಲ್ಪಟ್ಟಿವೆ.
9ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ