ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
26ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
27ನಿನ್ನ ಮೂಲಪಿತೃ ಪಾಪ ಮಾಡಿದ್ದಾನೆ, ಬೋಧಕರು ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ