ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
12ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು?
13ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು.
14ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
16ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ