ಯಾಜಕಕಾಂಡ 14:33

ಕರ್ತನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 14

31ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.

32ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.

33ಕರ್ತನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

34ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್‌ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ

35ಆ ಮನೆ ಯವನು ಯಾಜಕನ ಬಳಿಗೆ ಬಂದು--ನನ್ನ ಮನೆಯಲ್ಲಿ ವ್ಯಾಧಿಯಿರುವ ಹಾಗೆ ನನಗೆ ಕಾಣುತ್ತದೆ ಎಂದು ಹೇಳಬೇಕು.

ಯಾಜಕಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी