ದಾನಿಯೇಲನು 4:37

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 4

35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.

36ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು.

37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.

ದಾನಿಯೇಲನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी