ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
9ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ
10ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ
11ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
12ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ