ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
9ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.
10ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
12ಆಗ ಯಾಕೋಬನು ತನ್ನ ಕುಮಾರರಿಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ