ಅಪೊಸ್ತಲರ ಕೃತ್ಯಗಳು 26:18

ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 26

16ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ

17ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ

18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು

19ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.

20ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.

ಅಪೊಸ್ತಲರ ಕೃತ್ಯಗಳು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी