ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ
6ಆಗ ಫರೋಹನು--ನಿನ್ನ ತಂದೆಯು ನಿನ್ನಿಂದ ಪ್ರಮಾಣಮಾಡಿಸಿದಂತೆ ನೀನು ಹೊರಟು ಹೋಗಿ ನಿನ್ನ ತಂದೆಯನ್ನು ಹೂಣಿಡು ಅಂದನು.
7ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ
9ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ