ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
27ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.
29ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ