೨ ಪೂರ್ವಕಾಲವೃತ್ತಾಂತ 7:21

ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 7

19ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ

20ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.

21ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.

22ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.

೨ ಪೂರ್ವಕಾಲವೃತ್ತಾಂತ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी