ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು.
11ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
12ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
13ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು.
14ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.
15ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ