ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ
7ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?
9ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ
10ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
11ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ