ಧರ್ಮೋಪದೇಶಕಾಂಡ 20:15

ಹೀಗೆ ಇಲ್ಲಿರುವ ಈ ಜನಾಂಗಗಳ ಪಟ್ಟಣಗಳಲ್ಲದಂಥ, ನಿನಗೆ ದೂರವಾಗಿರುವಂಥ ಪಟ್ಟಣಗಳಿಗೆಲ್ಲಾ ಹಾಗೇ ಮಾಡ ಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 20

13ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು.

14ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.

15ಹೀಗೆ ಇಲ್ಲಿರುವ ಈ ಜನಾಂಗಗಳ ಪಟ್ಟಣಗಳಲ್ಲದಂಥ, ನಿನಗೆ ದೂರವಾಗಿರುವಂಥ ಪಟ್ಟಣಗಳಿಗೆಲ್ಲಾ ಹಾಗೇ ಮಾಡ ಬೇಕು.

16ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.

17ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ

ಧರ್ಮೋಪದೇಶಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी