ಪ್ರಕಟನೆ 2:6

ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 2

4ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ.

5ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು

6ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.

7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.

8ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,

ಪ್ರಕಟನೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी