ಯೆರೆಮಿಯ 4:31

ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 4

29ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.

30ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.

31ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.

ಯೆರೆಮಿಯ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी