ಮತ್ತಾಯನು 2:16

ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ

ಸಂದರ್ಭದೊಂದಿಗೆ ಓದಿ · ಮತ್ತಾಯನು 2

14ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು.

15ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು.

16ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ

17ಆಗ ಪ್ರವಾದಿಯಾದ ಯೆರೆವಿಾಯ ನಿಂದ ಹೇಳಲ್ಪಟ್ಟದ್ದು ನೆರವೇರಿತು;

18ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.

ಮತ್ತಾಯನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी