ಸಂಜೆಗೆ ಅವರು ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತು ವರು.
12ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ.
13ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.
14ಸಂಜೆಗೆ ಅವರು ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತು ವರು.
15ಅವರು ಊಟಕ್ಕಾಗಿ ಅಲೆದಾಡಲಿ; ತೃಪ್ತಿ ಯಾಗದೆ ಗುಣಗುಟ್ಟಲಿ.
16ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ