ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು.
3ಆಗ ಸೈತಾನನು ಆತ ನಿಗೆ--ನೀನು ದೇವಕುಮಾರನಾಗಿದ್ದರೆ ಈ ಕಲ್ಲು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
5ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು.
7ಆದದರಿಂದ ನೀನು ನನ್ನನ್ನು ಆರಾಧಿಸಿದರೆ ಎಲ್ಲವುಗಳು ನಿನ್ನದಾಗುವವು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ