ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
23ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು; ಅವರು ತಿರುಗಿ ಬಿದ್ದು ಹೋಗಿಬಿಟ್ಟಿದ್ದಾರೆ.
24ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
25ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಅವೆ; ನಿಮ್ಮ ಪಾಪ ಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಳೆದಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ