ವಿಮೋಚನಕಾಂಡ 30:17

ಕರ್ತನು ಮೋಶೆಗೆ--

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 30

15ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.

16ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್‌ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.

17ಕರ್ತನು ಮೋಶೆಗೆ--

18ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು.

19ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.

ವಿಮೋಚನಕಾಂಡ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी