ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
15ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
16ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
17ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ