ಇಕ್ಕಟ್ಟೂ ಸಂಕಟವೂ ನನ್ನನ್ನು ಹಿಡಿದವೆ; ಆದರೂ ನಿನ್ನ ಆಜ್ಞೆಗಳು ನನಗೆ ಆನಂದವಾಗಿವೆ.
141ನಾನು ಅಲ್ಪನೂ ತಿರಸ್ಕರಿಸ ಲ್ಪಟ್ಟವನೂ ಆಗಿದ್ದರೂ ನಿನ್ನ ಕಟ್ಟಳೆಗಳನ್ನು ನಾನು ಮರೆತುಬಿಡುವದಿಲ್ಲ.
142ನಿನ್ನ ನೀತಿಯು ನಿತ್ಯವಾದ ನೀತಿಯೇ; ನಿನ್ನ ನ್ಯಾಯಪ್ರಮಾಣವು ಸತ್ಯವೇ.
143ಇಕ್ಕಟ್ಟೂ ಸಂಕಟವೂ ನನ್ನನ್ನು ಹಿಡಿದವೆ; ಆದರೂ ನಿನ್ನ ಆಜ್ಞೆಗಳು ನನಗೆ ಆನಂದವಾಗಿವೆ.
144ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು.
145ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ