೧ ಪೂರ್ವಕಾಲವೃತ್ತಾಂತ 24:31

ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 24

29ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು.

30ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.

31ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.

೧ ಪೂರ್ವಕಾಲವೃತ್ತಾಂತ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी