ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
22ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಬಹಳ ಅಭ್ಯಂತರವಾಯಿತು.
24ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
25ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ.
26ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ