ಕೀರ್ತನೆಗಳು 79:10

ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 79

8ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.

9ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.

10ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.

11ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.

12ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.

ಕೀರ್ತನೆಗಳು 79 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी