ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.
40ಅವರು ಲಂಗರುಗಳನ್ನು ತೆಗೆದು ಸಮುದ್ರದಲ್ಲಿ ಬಿಟ್ಟು ಚುಕ್ಕಾ ಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಗಳನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡಕ್ಕೆ ನಡಿಸುತ್ತಿದ್ದರು.
41ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.
42ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.
43ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂ
44ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ