ಆಮೋಸ 2:12

ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.

ಸಂದರ್ಭದೊಂದಿಗೆ ಓದಿ · ಆಮೋಸ 2

10ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು.

11ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ.

12ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.

13ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.

14ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.

ಆಮೋಸ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी