ಯೆಶಾಯ 22:25

ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 22

23ಭದ್ರವಾದ ಸ್ಥಳದಲ್ಲಿ ಮೊಳೆ ಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು; ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾ ಸನವಾಗಿರುವನು.

24ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.

25ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.

ಯೆಶಾಯ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी