ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
29ಘಟಸರ್ಪಗಳಿಗೆ ಸಹೋದರನಾದೆನು; ಗೂಬೆ ಗಳಿಗೆ ನಾನು ಜೊತೆಯವನಾದೆನು.
30ನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ.
31ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ