ದೈನಂದಿನ ಮನ್ನಾ

ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು.

೨ ಪೂರ್ವಕಾಲವೃತ್ತಾಂತ 26:9