ಲೂಕನು 20:36

ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.

ಸಂದರ್ಭದೊಂದಿಗೆ ಓದಿ · ಲೂಕನು 20

34ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ಲೋಕದ ಮಕ್ಕಳು ಮದುವೆಮಾಡಿಕೊಳ್ಳುತ್ತಾರೆ ಮತ್ತು ಮದುವೆ ಮಾಡಿಕೊಡುತ್ತಾರೆ.

35ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.

36ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.

37ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು.

38ಯಾಕಂದರೆ ಆತನು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿ ಗಲ್ಲ; ಯಾಕಂದರೆ ಎಲ್ಲರೂ ಆತನಿಗಾಗಿ ಜೀವಿಸುತ್ತಾರೆ ಅಂದನು.

ಲೂಕನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी