ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರಾ ಯೇಲಿನ ಮೇಲೆ ಒಂಭತ್ತು ವರುಷ ಆಳಿದನು.
1ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರಾ ಯೇಲಿನ ಮೇಲೆ ಒಂಭತ್ತು ವರುಷ ಆಳಿದನು.
2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು; ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸುಗಳ ಹಾಗಲ್ಲ.
3ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ