ಧರ್ಮೋಪದೇಶಕಾಂಡ 32:16

ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 32

14ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.

15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.

16ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.

17ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.

18ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.

ಧರ್ಮೋಪದೇಶಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी