ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.
2ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
3ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ