೧ ಯೋಹಾನನು 2:27

ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ

ಸಂದರ್ಭದೊಂದಿಗೆ ಓದಿ · ೧ ಯೋಹಾನನು 2

25ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.

26ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.

27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ

28ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.

29ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.

೧ ಯೋಹಾನನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी